ಧಾರ್ಮಿಕ

ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್,ಬಾಂಬೆ ಸ್ಟಾಕ್ ಎಕ್ಸ್‌ಚೇಂಜ್ ನವರು ಬೇಟಿ 

Views: 143

ಕನ್ನಡ ಕರಾವಳಿ ಸುದ್ದಿ: ಇತ್ತೀಚೆಗೆ ಟಾಟಾ ಕನ್ಸಲ್ಟೆನ್ಸೀಸ್ ಸರ್ವಿಸಸ್ (TCS) ಕಂಪನಿಯ ಮಾಜಿ ಸಿ.ಇ.ಒ. ಹಾಗೂ ಬಾಂಬೆ ಸ್ಟಾಕ್ ಎಕ್ಸ್‌ಚೇಂಜ್ ನಿರ್ದೇಶಕರಾದ ಶ್ರೀ ರಾಜೇಶ್ ಗೋಪಿನಾಥನ್ ಅವರು ತಮ್ಮ ಕುಟುಂಬದೊಂದಿಗೆ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ಆಡಳಿತ ಧರ್ಮದರ್ಶಿ ಶ್ರೀ ಕೆ. ಶ್ರೀ ರಮಣ ಉಪಾಧ್ಯಾಯ ಅವರು ಅವರನ್ನು ಆತ್ಮೀಯವಾಗಿ ಸ್ವಾಗತಿಸಿ ಆಶೀರ್ವದಿಸಿದರು. ದೇವಸ್ಥಾನದ ಮ್ಯಾನೇಜರ್ ನಟೇಶ್ ಕಾರಂತ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

Related Articles

Back to top button
error: Content is protected !!