ರಾಜಕೀಯ
ಆರ್.ವಿ.ದೇಶಪಾಂಡೆ : ಹಂಗಾಮಿ ಸ್ಪೀಕರ್ ಆಗಿ ಪ್ರಮಾಣ ವಚನ

Views: 0
9 ನೇ ಭಾರಿಗೆ ವಿಧಾನ ಸಭೆಗೆ ಆಯ್ಕೆಯಾಗಿರುವ ಆರ್.ವಿ. ದೇಶಪಾಂಡೆ ಯವರು ರಾಜ್ಯ ವಿಧಾನ ಸಭೆಯ ಹಂಗಾಮಿ ಸ್ಪೀಕರ್ ಆಗಿ ಸೋಮವಾರ ಬೆಳಿಗ್ಗೆ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೂಟ್ ಪ್ರಮಾಣ ವಚನ ಬೋಧಿಸಿದರು.






