ಜನಮನ

ಇಂದು ಕುಂದಾಪುರದಲ್ಲಿ ವಿವಿಧೆಡೆ ವಿದ್ಯುತ್ ವ್ಯತ್ಯಯ: ಎಲ್ಲೆಲ್ಲಿ ಕರೆಂಟ್ ಕಟ್?

Views: 17

ಕನ್ನಡ ಕರಾವಳಿ ಸುದ್ದಿ :ಕುಂದಾಪುರ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಮಾರ್ಗದಲ್ಲಿ ಹೆದ್ದಾರಿ ಕಾಮಗಾರಿಯ ಹಿನ್ನೆಲೆ ಸೆ. 22ರ ಬೆಳಗ್ಗೆ 9ರಿಂದ ಸಂಜೆ 5.30ರ ವರೆಗೆ ವಿವಿಧೆಡೆಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಆಗಲಿದೆ. ..

ಕುಂದಾಪುರ ಪುರಸಭೆ ವ್ಯಾಪ್ತಿ, ತೆಕ್ಕಟ್ಟೆ ಕುಂಭಾಶಿ, ಜಪ್ತಿ, ಹೊಂಬಾಡಿ-ಮಂಡಾಡಿ, ಯಡಾಡಿ-ಮತ್ಯಾಡಿ, ಮೊಳಹಳ್ಳಿ, ಬಳ್ಕೂರು, ಕೊರ್ಗಿ, ಕಂದಾವರ, ಜಪ್ತಿ, ಕಾಳಾವರ, ಅಂಕದಕಟ್ಟೆ ಅಸೋಡು, ಕೋಟೇಶ್ವರ, ಬೀಜಾಡಿ, ಗೋಪಾಡಿ, ಕೋಣಿ, ಬಸ್ರೂರು ಮತ್ತು ಆನಗಳ್ಳಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯ ಮಾಡಲಾಗುತ್ತದೆ ಎಂದು ಮೆಸ್ಕಾಂ ಪ್ರಕಟನೆ ತಿಳಿಸಿದೆ.

Related Articles

Back to top button
error: Content is protected !!