ಆರೋಗ್ಯ

ಉಡುಪಿ ಜಿಲ್ಲಾ ಆಯುರ್ವೇದ ಆಸ್ಪತ್ರೆಯಲ್ಲಿ “ಹಿರಿಯ ನಾಗರಿಕರಿಗೆ ಉಚಿತ ಆಯುರ್ವೇದ ಚಿಕಿತ್ಸಾ ಶಿಬಿರ”

Views: 24

ಕನ್ನಡ ಕರಾವಳಿ ಸುದ್ದಿ: ಸರಕಾರಿ ಜಿಲ್ಲಾ ಆಯುರ್ವೇದ ಆಸ್ಪತ್ರೆ ಅಜ್ಜರಕಾಡು ಉಡುಪಿ ವಯೋಮಿತ್ರ ಕಾರ್ಯಕ್ರಮ ದಿನಾಂಕ: 07-09-2026 ರಂದು ಸೋಮವಾರ ಬೆಳಿಗ್ಗೆ 9.00 ಗಂಟೆಯಿಂದ ಮಧ್ಯಾಹ್ನ 1.00ರ ತನಕ ಈ ಆಸ್ಪತ್ರೆಯಲ್ಲಿ ಹಿರಿಯ ನಾಗರಿಕರಿಗೆ ಉಚಿತ ಆಯುರ್ವೇದ ಚಿಕಿತ್ಸಾ ಶಿಬಿರ ನಡೆಯಲಿದೆ.ಸಾರ್ವಜನಿಕರು ಇದರ ಸಮಪಯೋಗ ಪಡೆದುಕೊಳ್ಳಬೇಕಾಗಿ ವಿನಂತಿಸಲಾಗಿದೆ.

Related Articles

Back to top button
error: Content is protected !!