ಕ್ರೀಡೆ

ಉಡುಪಿ ಜಿಲ್ಲಾ ಪ.ಪೂ ಕಾಲೇಜು ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ನೂತನ ಅಧ್ಯಕ್ಷರಾಗಿ ಸುಕೇಶ ಶೆಟ್ಟಿ ಹೊಸಮಠ ಆಯ್ಕೆ

Views: 9

ಕನ್ನಡ ಕರಾವಳಿ ಸುದ್ದಿ: ಉಡುಪಿ ಜಿಲ್ಲಾ ಪದವಿಪೂರ್ವ ಕಾಲೇಜು ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ನೂತನ ಅಧ್ಯಕ್ಷರಾಗಿ ಶ್ರೀ ಮೂಕಾಂಬಿಕಾ ದೇವಳದ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಸುಕೇಶ ಶೆಟ್ಟಿ ಹೊಸಮಠ ಆಯ್ಕೆಯಾಗಿದ್ದಾರೆ.

ಸುಕೇಶ ಶೆಟ್ಟಿ ಅವರು ತಮ್ಮ ನಾಯಕತ್ವ ಸಂಘಟನಾ ಸಾಮರ್ಥ್ಯ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿನ ಅನುಭವದ ಮೂಲಕ ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘವನ್ನು ಮುನ್ನೆಡಸಲಿದ್ದಾರೆ.

Related Articles

Back to top button
error: Content is protected !!