ರಾಜಕೀಯ
ಉಡುಪಿ ಜಿಲ್ಲೆಗೆ ಲಕ್ಷ್ಮೀ ಹೆಬ್ಬಾಳ್ಕರ್, ದಕ್ಷಿಣ ಕನ್ನಡ ಜಿಲ್ಲೆಗೆ ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವರು

Views: 0
ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ಶುಕ್ರವಾರ ರಾಜ್ಯ ಸಕಾ೯ರ ಆದೇಶ ಹೊರಡಿಸಿದ್ದಾರೆ.
ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ದಿನೇಶ್ ಗುಂಡೂರಾವ್ ಅವರನ್ನು ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.
ಉಳಿದಂತೆ ಎಲ್ಲಾ ಜಿಲ್ಲೆಗಳ ಉಸ್ತುವಾರಿ ಸಚಿವರ ಪಟ್ಟಿ ಈ ಕೆಳಗಿನಂತಿದೆ








