ಕರಾವಳಿ

ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Views: 0

ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ,ಪ್ರೌಢ ,ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 24 ರ ಸೋಮವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Related Articles

Back to top button