ಇತರೆ

ಉಡುಪಿ: ಪತ್ರಕರ್ತ, ಸಾಹಿತಿ ಶೇಖರ ಅಜೆಕಾರು ನಿಧನ

Views: 0

ಉಡುಪಿ: ಕಾರ್ಕಳ ತಾಲ್ಲೂಕಿನ ಅಜೆಕಾರಿನ ಪತ್ರಕರ್ತ, ಸಾಹಿತಿ ಶೇಖರ ಅಜೆಕಾರು (54) ಹೃದಯಾಘಾತದಿಂದ ಮಂಗಳವಾರ ನಿಧನರಾದರು. ಅವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ.

ಶೇಖರ ಅಜೆಕಾರು ನಿರಂತರವಾಗಿ ಮಕ್ಕಳ ಸಾಹಿತ್ಯ ಸಮ್ಮೇಳನ ಹಾಗೂ ಬೆಳದಿಂಗಳ ಸಾಹಿತ್ಯ ಸಮ್ಮೇಳನಗಳನ್ನು ಆಯೋಜಿಸುವ ಮೂಲಕ ನೂರಾರು ಪ್ರತಿಭೆಗಳನ್ನು ನಾಡಿಗೆ ಪರಿಚಯಿಸಿದ್ದರು.

ಮೃತದೇಹದ ಅಂತ್ಯಕ್ರಿಯೆ ನೆರವೇರಿಸಲಾಯಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.

Related Articles

Back to top button
error: Content is protected !!