ಆರೋಗ್ಯ
ಉಡುಪಿ ಮೂಲದ ವ್ಯಕ್ತಿಗೆ ಕೋರೊನಾ ಧೃಡ: ಹೈ ಅಲರ್ಟ್!

Views: 4
ಉಡುಪಿ: ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಆಗಮಿಸಿದ್ದ 82 ವರ್ಷದ ವೃದ್ಧರೋರ್ವರಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.ಇವರು ಮೂಲತಃ ಉಡುಪಿಯವರಾಗಿದ್ದು, ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ನರ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆಯಲು ಬಂದಿದ್ದ ಸಂದರ್ಭದಲ್ಲಿ ಅವರನ್ನು ಕೊರೋನಾ ಟೆಸ್ಟ್ ಮಾಡಿಸಲಾಗಿತ್ತು. ಸೋಂಕು ದೃಢಪಟ್ಟ ಹಿನ್ನೆಲೆ ಖಾಸಗಿ ಆಸ್ಪತ್ರೆಯ ಐಸೋಲೇಷನ್ ವಾರ್ಡ್ ಗೆ ಅವರನ್ನು ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಅವರಿಗೆ ತಲುಗಿದ ಸೊಂಕು ಯಾವುದೆಂದು ಯಾವುದೆಂದು ಇನ್ನಷ್ಟೇ ತಿಳಿಯಬೇಕಾಗಿದೆ