ಇತರೆ
ಉಡುಪಿ: ಸಂತೆಕಟ್ಟೆ ಸೇತುವೆಯಿಂದ ಹೊಳೆಗೆ ಹಾರಿದ ಯುವಕ

Views: 188
ಉಡುಪಿ: ಯುವಕನೊಬ್ಬ ನೋಡ ನೋಡುತ್ತಿದ್ದಂತೆ ಸಂತೆಕಟ್ಟೆ- ಉಪ್ಪೂರು ಸೇತುವೆಯಿಂದ ಹೊಳೆಗೆ ಹಾರಿದ ಘಟನೆ ಶನಿವಾರ ಸಂಜೆ ಹೊತ್ತಿಗೆ ನಡೆದಿದೆ.
ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದಂತೆ ಮುಳುಗು ತಜ್ಞ ಈಶ್ವರ ಮಲ್ಪೆ ಅವರ ತಂಡದವರಿಂದ ರಾತ್ರಿಯವರೆಗೂ ಶೋಧ ಕಾರ್ಯಚರಣೆ ನಡೆಸಿದರೂ ಮೃತದೇಹ ಪತ್ತೆಯಾಗಲಿಲ್ಲ






