ಯುವಜನ
ಉಡುಪಿ: ಹಿರಿಯಡಕ ಕಾಲೇಜಿಗೆ ಹೋದ ವಿದ್ಯಾರ್ಥಿನಿ ನಾಪತ್ತೆ

Views: 147
ಉಡುಪಿ: ಹಿರಿಯಡಕ ನಿವಾಸಿ ವಿದ್ಯಾಲಕ್ಷ್ಮೀ (20) ಅವರು ಎ. 19ರಂದು ಕಾಲೇಜಿಗೆಂದು ಹೋದವರು ವಾಪಸು ಬಾರದೆ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
5 ಅಡಿ 5 ಇಂಚು ಎತ್ತರ, ಗೋದಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತುಳು, ಇಂಗ್ಲೀಷ್ ಮಾತನಾಡುತ್ತಾರೆ.
ಅವರ ಬಗ್ಗೆ ಮಾಹಿತಿ ದೊರೆತಲ್ಲಿ ಹಿರಿಯಡಕ ಪೊಲೀಸ್ ಠಾಣೆ 0820-2542248 ಅಥವಾ ಉಡುಪಿ ಕಂಟ್ರೋಲ್ ರೂಂ 0820-2526444 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






