ರಾಜಕೀಯ

ಕನಾ೯ಟಕದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ,ಉಪ ಮುಖ್ಯಮಂತ್ರಿಯಾಗಿ ಡಿಕೆಸಿ, 8 ಸಚಿವರಿಂದ ಪ್ರಮಾಣವಚನ

Views: 0

ಕನಾ೯ಟಕದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ,ಉಪ ಮುಖ್ಯಮಂತ್ರಿಯಾಗಿ ಡಿಕೆಸಿ, 8 ಸಚಿವರು ಶನಿವಾರ ರಾಜ್ಯಪಾಲರಿಂದ ಪ್ರಮಾಣವಚನ ಸ್ವೀಕರಿಸಿದರು.

ಇಂದಿನಿಂದ ಕಾಂಗ್ರೆಸ್ ರಾಜ್ಯಭಾರ ಆರಂಭವಾಗಿದೆ.

ನುಡಿದಂತೆ ನಡೆಯುತ್ತೇವೆ. ಮೊದಲ ಸಂಪುಟ ಸಭೆಯಲ್ಲಿ 5 ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ ಎಂದು ನೂತನ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಣೆ ಮಾಡಿದರು. ಮೊದಲ ಸಂಪುಟ ಸಭೆ ನಡೆಯಲಿದೆ ಹೀಗಾಗಿ ರಾಜ್ಯದ ಜನರ ಚಿತ್ತ 5 ಗ್ಯಾರಂಟಿಗಳತ್ತಾ ನೆಟ್ಟಿದೆ.

ಡಾ. ಜಿ. ಪರಮೇಶ್ವರ, ಕೆ. ಎಚ್. ಮುನಿಯಪ್ಪ, ಕೆ. ಜೆ. ಜಾಜ್೯, ಎಂ.ಬಿ.ಪಾಟೀಲ್, ಪ್ರಿಯಾಂಕ ಖಗೆ೯, ರಾಮಲಿಂಗ ರೆಡ್ಡಿ, ಸತೀಶ್ ಜಾರಕಿ ಹೊಳಿ, ಜಮೀರ್ ಅಹ್ಮದ್ ಖಾನ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

 

 

 

 

,

Related Articles

Back to top button
error: Content is protected !!