ಇತರೆ

ಕಾರು- ಲಾರಿ ಅಪಘಾತ ಮೂರು ತಿಂಗಳ ಮಗು ಸೇರಿ ಮೂವರು ಸಾವು 

Views: 0

ಚತ್ರದುರ್ಗ ತಾಲೂಕಿನ ವಿಜಯಪುರ ಗ್ರಾಮ ಸಮೀಪದ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂರು ತಿಂಗಳ ಮಗು ಸೇರಿ ಮೂವರು ಸಾವನಪ್ಪಿದ್ದಾರೆ.

ಬೆಂಗಳೂರಿನ ಹೆಚ್.ಎಸ್. ಆರ್ ಬಡಾವಣೆ ನಿವಾಸಿಗಳಾದ ಜಾಕೀರ್ ಅಹಮ್ಮದ್ (60 ) ತಬಸೂಮ್ (28) ಹಾಗೂ ಮೂರು ತಿಂಗಳ ಮಗು ಹಯಾತ್ ಫಾತಿಮಾ ಮೃತಪಟ್ಟವರು.ಘಟನೆಯಲ್ಲಿ ಗಾಯಗೊಂಡವರು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಗೋವಾದಿಂದ ಬೆಂಗಳೂರಿಗೆ ಹೊರಟಿದ್ದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು

ಮುಂದೆ ಸಾಗುತ್ತಿದ್ದ ಲಾರಿಗೆ ಅಪ್ಪಳಿಸಿದೆ .ಸ್ಥಳದಲ್ಲಿಯೇ ಮೂವರು ಸಾವನಪ್ಪಿದ್ದಾರೆ ಎಂದು ಜಿಲ್ಲಾ ಪೊಲೀಸರು ತಿಳಿಸಿದ್ದಾರೆ

Related Articles

Back to top button
error: Content is protected !!