ಜನಮನ

ಕಾಳಾವರ ಶ್ರೀ ವನದುರ್ಗ ಯುವಕ ಮಂಡಲ: 80ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ 

Views: 18

ಕನ್ನಡ ಕರಾವಳಿ ಸುದ್ದಿ: ಶ್ರೀ ವನದುರ್ಗ ಯುವಕ ಮಂಡಲ ಕಾಳಾವರ 80ನೇ ಸ್ವಾತಂತ್ರ್ಯೋತ್ಸವವನ್ನು ಪ್ರತಿವರ್ಷದಂತೆ ಈ ವರ್ಷವೂ ಸಹ ಆಚರಿಸಲಾಯಿತು.

ಹಿರಿಯವರಾದ ಹವರಾಳ ಭೋಜರಾಜ ಶೆಟ್ಟಿ ಕಾಳಾವರ ನಡುಮನೆ ದ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಯುವಕ ಮಂಡಲದ ಸಲಹೆಗಾರರಾದ ಉದಯ್ ಕುಮಾರ್ ಶೆಟ್ಟಿ ಉಪನ್ಯಾಸಕರು, ಯುವಕ ಮಂಡಲದ ಅಧ್ಯಕ್ಷರಾದ ಸುರೇಂದ್ರ ಶೆಟ್ಟಿಗಾರ್, ಕಾರ್ಯದರ್ಶಿ ದೀಪಕ್ ಜೋಗಿ, ಕೋಶಾಧಿಕಾರಿ ಕಿರಣ್ ಶೆಟ್ಟಿ, ಹಿರಿಯವರಾದ ಸದಾನಂದ ಶೆಟ್ಟಿ, ಕಾಳಿಂಗ ಶೆಟ್ಟಿ, ಸತೀಶ್ ಶೆಟ್ಟಿ ಉಪಸ್ಥಿತರಿದ್ದರು.

Related Articles

Back to top button
error: Content is protected !!