ಶಿಕ್ಷಣ

ಕುಂದಾಪುರದ ಆರ್.ಎನ್.ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Views: 94

ಕನ್ನಡ ಕರಾವಳಿ ಸುದ್ದಿ; “ನಿತ್ಯ ಜೀವನದಲ್ಲಿ ಕನ್ನಡ ಭಾಷೆಯನ್ನು ಬಳಸಲು ಅಳುಕಬಾರದು. ಕನ್ನಡ ಮಾತನಾಡಿದರೆ ಗೌರವ ಕಡಿಮೆಯಾಗುವುದೇನೋ ಎಂಬ ಹಿಂಜರಿಕೆ ಸಲ್ಲದು, ಕನ್ನಡ ಭಾಷೆಯ ಬಗ್ಗೆ ಪ್ರೀತಿ ಅಭಿಮಾನವನ್ನು ಎಲ್ಲರೂ ಬೆಳೆಸಿಕೊಳ್ಳಬೇಕು” ಎಂದು ಕುಂದಾಪುರದ ಆರ್. ಎನ್. ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ ಕರ್ನಾಟಕ ರಾಜ್ಯೋತ್ಸವ ಆಚರಣೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ನವೀನ ಕುಮಾರ ಶೆಟ್ಟಿಯವರು ಕರೆ ನೀಡಿದರು. ಈ ಸಂದರ್ಭದಲ್ಲಿ ಕಾಲೇಜಿನ ಬೋಧಕ- ಬೋಧಕೇತರ ಸಿಬ್ಬಂದಿಗಳೆಲ್ಲರೂ ಉಪಸ್ಥಿತರಿದ್ದರು.

Related Articles

Back to top button
error: Content is protected !!