ಕರಾವಳಿ

ಕುಂದಾಪುರ:ವಾರಾಹಿ ಹೊಳೆಯಲ್ಲಿ ಬಲೆ ಹಾಕಿ ಮೀನು ಹಿಡಿಯಲು ಹೋದ ವ್ಯಕ್ತಿ ಮುಳುಗಿ ಸಾವು

Views: 117

ಕುಂದಾಪುರ: ಆನಗಳ್ಳಿಯ ಸೇತುವೆ ಬಳಿ ವಾರಾಹಿ ಹೊಳೆಗೆ ಬಲೆ ಹಾಕಿ ಮೀನು ಹಿಡಿಯಲು ಹೋದ ಸಹದೇವ (69) ಅವರು ಆಕಸ್ಮಿಕವಾಗಿ ಕಾಲು ಜಾರಿ ಹೊಳೆಗೆ ಬಿದ್ದು ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.

ನ. 13ರ ಬೆಳಿಗ್ಗೆ 10 ಗಂಟೆಯ ಸುಮಾರಿಗೆ ಈ ಘಟನೆ ಸಂಭವಿಸಿದೆ.ಅವರ ಅಳಿಯ ಉದಯ ಅವರು ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button