ರಾಜಕೀಯ
ಕುಂದಾಪುರ, ಬೈಂದೂರು ಬಿಜೆಪಿಗೆ ಗೆಲುವು

Views: 0
ಕುಂದಾಪುರ : ಕುಂದಾಪುರ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯಥಿ೯ ಕಿರಣ್ ಕುಮಾರ್ ಕೊಡ್ಗಿ ಅವರು ಕಾಂಗ್ರೆಸ್ ಅಭ್ಯರ್ಥಿ ಮೊಳಹಳ್ಳಿ ದಿನೇಶ್ ಹೆಗ್ಡೆ ವಿರುದ್ಧ 40 ಸಾವಿರಕ್ಕೂ ಹೆಚ್ಚು ಮತಗಳಿಂದ ಜಯ ಸಾಧಿಸಿದ್ದಾರೆ.
ಬೈಂದೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯಥಿ೯ ಗುರುರಾಜ್ ಗಂಟಿಹೊಳೆ ಅವರು ಕಾಂಗ್ರೆಸ್ ಅಭ್ಯರ್ಥಿ ಗೋಪಾಲ ಪೂಜಾರಿ ವಿರುದ್ಧ 15 ಸಾವಿರಕ್ಕೂ ಹೆಚ್ಚು ಮತಗಳಿಂದ ಜಯ ಸಾಧಿಸಿದ್ದಾರೆ.






