ಶಿಕ್ಷಣ

ಕುಂದಾಪುರ :ಭಾರೀ ಮಳೆ ಹಿನ್ನೆಲೆ ಬೈಂದೂರು ವಲಯ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ

Views: 75

ಕುಂದಾಪುರ:ಭಾರೀ ಮಳೆ ಹಿನ್ನೆಲೆ ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜು.4ರ ಗುರುವಾರ ರಜೆ ಘೋಷಿಸಲಾಗಿದೆ.

ವಿಪರೀತ ಗಾಳಿ-ಮಳೆ ಹೆಚ್ಚಿರುವ ಕಾರಣ ಇಲ್ಲಿನ  ನದಿಗಳು ತುಂಬಿ ಹರಿಯುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ, ಜಿಲ್ಲಾಧಿಕಾರಿಗಳು ಸೂಚನೆಯಂತೆ ರಜೆ ನೀಡಲಾಗಿದೆ ಎಂದು ಬೈಂದೂರು ಕ್ಷೇತ್ರ  ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ಇತರ ಭಾಗಗಳಲ್ಲಿ ಎಂದಿನಂತೆ ತರಗತಿ ನಡೆಯಲಿವೆ.

Related Articles

Back to top button