ಸಾಮಾಜಿಕ

ಕುಂದಾಪುರ : ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಪ್ರವೀಣ ಕುಮಾರ್ ಶೆಟ್ಟಿ   

Views: 0

ಕುಂದಾಪುರ: ಲಯನ್ಸ್ ಕ್ಲಬ್ ಕುಂದಾಪುರ ಕ್ರೌನ್ ಇದರ 2023–24 ನೇ ಸಾಲಿನ ನೂತನ ಅಧ್ಯಕ್ಷರಾಗಿ ಪ್ರವೀಣ್ ಕುಮಾರ್ ಶೆಟ್ಟಿಯವರು ಆಯ್ಕೆಯಾಗಿರುತ್ತಾರೆ. ಕಾರ್ಯದರ್ಶಿಯಾಗಿ ಜಗದೀಶ್ ವಾಸುದೇವ್ ಹಾಗೂ ಖಜಾಂಚಿಯಾಗಿ ಸುನಿಲ್ ಕುಮಾರ್ ಶೆಟ್ಟಿಯವರು ಆಯ್ಕೆಯಾಗಿರುತ್ತಾರೆ.

Related Articles

Back to top button
error: Content is protected !!