ಕರಾವಳಿ
ಕುಂದಾಪುರ ಹೆದ್ದಾರಿ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದು ಕಾರು ಪರಾರಿ,ವ್ಯಕ್ತಿ ಗಂಭೀರ

Views: 270
ಕುಂದಾಪುರ: ಇಲ್ಲಿನ ಗಾಂಧಿ ಮೈದಾನದ ಎದುರಿನ ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದು ವ್ಯಕ್ತಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಇಂದು ಸಂಜೆ ನಡೆದಿದೆ.
ಉತ್ತರ ಕರ್ನಾಟಕದ ಕೂಲಿ ಕಾರ್ಮಿಕರೊಬ್ಬರು ಕೆಲಸ ಮುಗಿಸಿಕೊಂಡು ಗಾಂಧಿ ಮೈದಾನದತ್ತ ಸಾಗುತ್ತಿರುವ ವೇಳೆ ಈ ಘಟನೆ ಸಂಭವಿಸಿದೆ.







