ಇತರೆ

ಕುಷ್ಟಗಿ ಬಳಿ ಅಪಘಾತ : ಆರು ಮಂದಿ ಸಾವು

Views: 0

ಕುಷ್ಟಗಿ ತಾಲೂಕು ವ್ಯಾಪ್ತಿಯಲ್ಲಿನ ರಾಷ್ಟ್ರೀಯ ಹೆದ್ದಾರಿ ಕಲಕೇರಿ ಬಳಿ ಭಾನುವಾರ ಸಂಜೆ ಲಾರಿ ಮತ್ತು ಕಾರು ನಡುವೆ ಸಂಭವಿಸಿದ ಬೀಕರ ಅಪಘಾತದಲ್ಲಿ ಮಕ್ಕಳು, ಮಹಿಳೆಯರು ಸೇರಿ ಆರು ಮಂದಿ ಸಾವನಪ್ಪಿದ್ದಾರೆ.

ಅಪಘಾತದಲ್ಲಿ ಎಳೆಯ ಮಕ್ಕಳು ಸೇರಿದಂತೆ ಆರು ಮಂದಿ ಸಾವಿಗೀಡಾದ ಸುದ್ಧಿ ಎದೆ ನಲುಗಿದೆ.

ವೇಗವಾಗಿ ಬರುತ್ತಿದ್ದ ಕಾರಿನ ಟಯರ್ ಸಿಡಿದು ರಸ್ತೆ ವಿಭಜಕ ದಾಟಿ ಎದುರಿಗೆ ಬರುತ್ತಿದ್ದ ಲಾರಿಗೆ ಢಿಕ್ಕಿ ಹೊಡೆದು ದುರಂತ ಸಂಭವಿಸಿದೆ.

Related Articles

Back to top button
error: Content is protected !!