ಯುವಜನ

ಕೃಷಿ ಹೊಂಡಕ್ಕೆ ಬಿದ್ದು ಅಕ್ಕ, ತಂಗಿ ದಾರುಣ ಸಾವು

Views: 90

ಕನ್ನಡ ಕರಾವಳಿ ಸುದ್ದಿ: ಕೃಷಿಹೊಂಡದಲ್ಲಿ ಕಾಲು ಜಾರಿ‌ಬಿದ್ದು ಅಕ್ಕ ತಂಗಿ ಇಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ತಾಲೂಕಿನ ಕುರಪ್ಪಲ್ಲಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ರಾಧಾ(17), ಸಾಹಿತಿ(14) ಮೃತ ದುರ್ದೈವಿಗಳು. ಬೇಸಿಗೆ ರಜೆ ಇದ್ದ ಕಾರಣ ತಾಯಿಯ ಜೊತೆ ತೋಟದಲ್ಲಿ ಕೆಲಸ ಮಾಡುವಾಗ ಕೃಷಿ ಹೊಂಡಕ್ಕೆ ಆಳವಡಿಸಿದ್ದ ಪೈಪ್‌ ಸರಿ ಮಾಡಲು ಹೋಗಿ ಅಕ್ಕ ತಂಗಿ ಇಬ್ಬರು ಕಾಲು ಜಾರಿ ಬಿದ್ದಿದ್ದಾರೆ.

Related Articles

Back to top button