ಕರಾವಳಿ
ಕೇರಳಕ್ಕೆ ಮುಂಗಾರು : ಮುಂದಿನ 48 ಗಂಟೆಗಳಲ್ಲಿ ರಾಜ್ಯಕ್ಕೆ ಮುಂಗಾರು ಪ್ರವೇಶ

Views: 1
ನೈರುತ್ಯ ಮುಂಗಾರು ಗುರುವಾರ ಕೇರಳ ಪ್ರವೇಶಿಸಿದೆ. ಮುಂದಿನ 48 ಗಂಟೆಗಳಲ್ಲಿ ರಾಜ್ಯಕ್ಕೆ ಮುಂಗಾರು ಪ್ರವೇಶಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ವಾಡಿಕೆಯಂತೆ ಒಂದು ವಾರ ತಡವಾಗಿ ಮುಂಗಾರು ಪ್ರವೇಶಿಸಿದ್ದು, ಅರಬ್ಬಿ ಸಮುದ್ರದ ಮಧ್ಯಭಾಗ, ಲಕ್ಷದೀಪ, ಕೇರಳದ ಬಹುತೇಕ ಭಾಗ, ದಕ್ಷಿಣ ತಮಿಳು ನಾಡಿನ ಭಾಗಗಳು, ಮನ್ನಾರ್ ಕೊಲ್ಲಿ, ಬಂಗಾಳ ಕೊಲ್ಲಿ ಭಾಗಗಳಲ್ಲಿ ಮುಂಗಾರು ಚುರುಕುಗೊಂಡಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.






