ಧಾರ್ಮಿಕ
ಕೊಲ್ಲೂರು ದೇವಸ್ಥಾನಕ್ಕೆ ಬಂದಿದ್ದ ಮಹಿಳೆಯ ಚಿನ್ನದ ಸರ ಕಳವು
Views: 79
ಕನ್ನಡ ಕರಾವಳಿ ಸುದ್ದಿ: ಕೊಲ್ಲೂರು ದೇವಸ್ಥಾನಕ್ಕೆ ಬಂದಿದ್ದ ಮಹಿಳೆಯ ಚಿನ್ನದ ಸರ ಕಳವು ನಡೆದಿದೆ.
ತಮಿಳುನಾಡು ನಿವಾಸಿ ದೇವಿಪ್ರಿಯಾ ಅವರ ಕೈಚೀಲದಿಂದ ಸುಮಾರು 3 ಪವನ್ ತೂಕದ ಹವಳದ ಚಿನ್ನದ ಸರವನ್ನು ಕಳ್ಳರು ಕದ್ದಿರುವುದಾಗಿ ಕೊಲ್ಲೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಾಗಿದೆ.






