ಶಿಕ್ಷಣ
ಕೋಟ:ವಿನಿತಾ ಸುಜಯೀಂದ್ರ ಹಂದೆ ಅವರಿಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

Views: 112
ಕನ್ನಡ ಕರಾವಳಿ ಸುದ್ಧಿ: ಬೆಂಗಳೂರಿನ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ ಇವರಿಂದ ಕೋಟದ ವಿವೇಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿಜ್ಞಾನ ಶಿಕ್ಷಕಿ ವಿನಿತ ಸುಜಯೀಂದ್ರ ಹಂದೆಯರಿಗೆ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರಕಟವಾಗಿದೆ.
ಅಕ್ಟೋಬರ್ 21 ರಂದು ಬೆಂಗಳೂರಿನ ಜ್ಯುಬಿಲಿ ಇಂಟರ್ನ್ಯಾಷನಲ್ ವಿದ್ಯಾ ಸಂಸ್ಥೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.






