ಕ್ರೀಡೆ

ಕೋಟೇಶ್ವರ ಕರ್ನಾಟಕ ಪಬ್ಲಿಕ್ ಸ್ಕೂಲ್: ವಾಲಿಬಾಲ್ ಪಂದ್ಯಾಟದಲ್ಲಿ ವಿಜೇತ ಐವರು ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆ

Views: 82

ಕೋಟೇಶ್ವರ: ಇಂದು ಕಾರ್ಕಳದ ಬೈಲೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕೋಟೇಶ್ವರ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರೌಢಶಾಲಾ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದು 5 ಜನ ವಿದ್ಯಾರ್ಥಿಗಳು ಹಾಸನ ಜಿಲ್ಲೆಯಲ್ಲಿ ನಡೆಯುವ ಮೈಸೂರು ವಿಭಾಗ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.

Related Articles

Back to top button
error: Content is protected !!