ಕ್ರೀಡೆ
ಕೋಟೇಶ್ವರ ಕರ್ನಾಟಕ ಪಬ್ಲಿಕ್ ಸ್ಕೂಲ್: ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ 100 ಮೀ ಓಟದ ಸ್ಪರ್ಧೆಯಲ್ಲಿ ಪೃಥ್ವಿ ಚಿನ್ನದ ಪದಕ
Views: 254
ಕನ್ನಡ ಕರಾವಳಿ ಸುದ್ದಿ: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಸರಕಾರಿ ಪ್ರೌಢಶಾಲೆ ವಕ್ವಾಡಿ ಇವರ ಆಶ್ರಯದಲ್ಲಿ ಕುಂದಾಪುರ ತಾಲೂಕು ಮಟ್ಟದ 14 ಮತ್ತು 17ರ ಬಾಲಕ -ಬಾಲಕಿಯರ ಕ್ರೀಡಾಕೂಟ 2025-26 ವಕ್ವಾಡಿ ಸರಕಾರಿ ಪ್ರೌಢಶಾಲಾ ಮೈದಾನದಲ್ಲಿ ನಡೆದ14ರ ವಯೋಮಿತಿಯ ಬಾಲಕಿಯರ 100 ಮೀಟರ್ ಓಟದ ಸ್ಪರ್ಧೆಯಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೋಟೇಶ್ವರ ಇಲ್ಲಿನ 7ನೇ ತರಗತಿ ವಿದ್ಯಾರ್ಥಿನಿ ಪೃಥ್ವಿ ಚಿನ್ನದ ಪದಕ ಪಡೆದು ಶಾಲೆಗೆ ಕೀರ್ತಿ ತಂದಿದ್ದಾಳೆ.






