ಇತರೆ
ಕೋಟೇಶ್ವರ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಗಂಭೀರ ಗಾಯಗೊಂಡ ಪಾದಚಾರಿ ಸಾವು

Views: 56
ಕುಂದಾಪುರ: ಕೋಟೇಶ್ವರ ಹಾಲಾಡಿ ರಸ್ತೆಯ ಮಾರ್ಗದಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಯೊಬ್ಬರಿಗೆ ಕಾರು ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸೇರಿದ ಗುಲ್ವಾಡಿ ನಿವಾಸಿ ಶಶಿಧರ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






