ಶಿಕ್ಷಣ

ಕೋಟೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ ಪ್ರೊ.ಕೆ ರಾಮರಾಯ ಆಚಾರ್ಯ 

Views: 98

ಕುಂದಾಪುರ: ಕೋಟೇಶ್ವರದ ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ ಇಲ್ಲಿನ ಪ್ರಾಂಶುಪಾಲರಾಗಿ ಪ್ರೊ .ಕೆ ರಾಮರಾಯ ಆಚಾರ್ಯ ಅವರು ಅಧಿಕಾರ ಸ್ವೀಕರಿಸಿದ್ದಾರೆ.

ಇವರು ಈ ಹಿಂದೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಹಾಗೂ ಕಂಬದಕೋಣೆ ಸರಕಾರಿ ಪದವಿ ಪೂರ್ವ ಕಾಲೇಜಿನ ಸ್ಥಾಪಕ ಪ್ರಾಂಶುಪಾಲರಾಗಿಯೂ ಸೇವೆ ಸಲ್ಲಿಸಿದ್ದರು. ಇವರು ಮೂಲತಃ ಪ್ರಸ್ತುತ ಹೆಬ್ರಿ ತಾಲೂಕಿನ ಕೊಂಜಾಡಿ-ಆರ್ಡಿಯವರು.

Related Articles

Back to top button