ರಾಜಕೀಯ

ಕೋಟ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಸೂರ್ಯಕಾಂತ್ ಶೆಟ್ಟಿ 

Views: 24

ಕೋಟ: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಳೆಬೈಲ್ ಮತ್ತು ಕೋಟ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಶಂಕರ್ ಕುಂದರ್ ಅವರ ಶಿಫಾರಸಿನ ಮೇರೆಗೆ ಸೂರ್ಯಕಾಂತ್ ಶೆಟ್ಟಿ ಇವರನ್ನು ಕೋಟ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕಗೊಳಿಸಲಾಗಿದೆ.

Related Articles

Back to top button
error: Content is protected !!