ಜನಮನ
ಕೌಟುಂಬಿಕ ಕಲಹ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

Views: 0
ಕೌಟುಂಬಿಕ ಕಲಹದಿಂದ ಮನದೊಂದು ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಲಿಂಗಸುಗೂರು ತಾಲೂಕಿನ ಮದಗಲ್ ಪಟ್ಟಣದಲ್ಲಿ ನಡೆದಿದೆ.
ಚೌಡಮ್ಮ ಹುಲಗುಪ್ಪ (27) ಮಕ್ಕಳಾದ ಪ್ರೀತಮ್ (3 )ರಾಮಣ್ಣ (2) ಮೃತಪಟ್ಟವರು.
ಕುಟುಂಬದಲ್ಲಿ ನಡೆದ ವೈಮನಸ್ಸಿನಿಂದ ಈ ದುರ್ಘಟನೆಗೆ ಕಾರಣ ಎಂದು ತಿಳಿಯಲಾಗಿದೆ.
ಸ್ಥಳಕ್ಕೆ ಆಗಮಿಸಿದ ಪೊಲೀಸ್ ಹಾಗೂ ಅಗ್ನಿಶಾಮಕ ದಳದವರು ಮೃತ ದೇಹವನ್ನು ಬಾವಿಯಿಂದ ಹೊರ ತೆಗೆಯಲಾಗಿದೆ.
ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಿ ಕೊಡಲಾಗಿದೆ.
ಮದಗಲ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.






