ಶಿಕ್ಷಣ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಸಾಧನೆಗೈದ ಮದರ್ ತೆರೆಸಾ ವಿದ್ಯಾರ್ಥಿಗಳು

Views: 0

ಕುಂದಾಪುರ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಳ್ಳಂಜೆ ಇವರ ಸಹಯೋಗದಲ್ಲಿ ಸರಕಾರಿ ಪ್ರೌಢಶಾಲೆ ಶಂಕರನಾರಾಯಣ ಇಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶಂಕರನಾರಾಯಣ ಮದರ್ ತೆರೆಸಾದ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನ ಪಡೆದರು.

ವೈಯಕ್ತಿಕ ವಿಭಾಗದಲ್ಲಿ 12 ಪ್ರಥಮ ಬಹುಮಾನವನ್ನು, 14 ದ್ವಿತೀಯ ಬಹುಮಾನವನ್ನು ಹಾಗೂ 9 ತೃತೀಯ ಬಹುಮಾನವನ್ನು ತಮ್ಮದಾಗಿಸಿಕೊಂಡರು.

ಜಾನಪದ ನೃತ್ಯ ಮತ್ತು ಕವ್ವಾಲಿಯಲ್ಲಿ ಪ್ರಥಮ ಬಹುಮಾನವನ್ನು,  ರಸಪ್ರಶ್ನೆ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನವನ್ನು ಪಡೆಯುವ ಮೂಲಕ ಅನೇಕ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡು ಅದ್ವಿತೀಯ ಸಾಧನೆ ಮಾಡಿ ವಿದ್ಯಾಸಂಸ್ಥೆಗೆ ಕೀರ್ತಿ ತಂದಿದ್ದಾರೆ.

Related Articles

Back to top button