ರಾಜಕೀಯ

ಗೀತಾ ಶಿವರಾಜಕುಮಾರ್ ನಾಮಪತ್ರ ಸಲ್ಲಿಕೆ 

Views: 49

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಬಂಗಾರಪ್ಪ ಪುತ್ರಿ ಗೀತಾ ಶಿವರಾಜಕುಮಾರ್ ನಾಮಪತ್ರ ಸಲ್ಲಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಚುನಾವಣಾಧಿಕಾರಿ ಗುರುದತ್ ಹೆಗಡೆ ಅವರಿಗೆ ಗೀತಾ ಶಿವರಾಜಕುಮಾರ್ ಅವರು ಉಮೇದುವಾರಿಕೆ ಅರ್ಜಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಅವರ ಪತಿ ನಟ ಶಿವರಾಜಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಸೇರಿದಂತೆ ಇನ್ನಿತರ ಕಾಂಗ್ರೆಸ್ ಮುಖಂಡರು ಹಾಜರಿದ್ದರು.

Related Articles

Back to top button
error: Content is protected !!