ಮಾಹಿತಿ ತಂತ್ರಜ್ಞಾನ

ಚಂದ್ರಯಾನ -3 ಯಶಸ್ವಿ ಉಡಾವಣೆ

Views: 112

video
play-sharp-fill
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಆಂಧ್ರಪ್ರದೇಶದ ಶ್ರೀ ಹರಿಕೋಟದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ- 3 ನೌಕೆಯನ್ನು ಇಂದು ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು.

ಇಸ್ರೋದ ಮಹತ್ವಾಕಾಂಕ್ಷೆಯ ಚಂದ್ರಯಾನ- 3 ಇಂದು (ಜುಲೈ 14) ಮದ್ಯಾಹ್ನ 2:35ಕ್ಕೆ ಉಡಾವಣೆಯಾಗಿದೆ.

ಚಂದ್ರನ ನೆಲದಲ್ಲಿ ಅಧ್ಯಯನ ನಡೆಸಲು ಇಸ್ರೋ ಕಳಿಸಿರುವ ಮೂರನೇ ನೌಕೆ ಇದಾಗಿದ್ದು ಅಗಸ್ಟ್ 23 ಅಥವಾ 24ರಂದು ಚಂದ್ರನ ಅಂಗಳಕ್ಕೆ ಸಂಜೆ 5:47ಕ್ಕೆ ತಲುಪಲಿದೆ ಎಂದು ಇಸ್ರೋ ಮುಖ್ಯಸ್ಥ ಸೋಮನಾಥ್ ಹೇಳಿದರು

Related Articles

Back to top button