ಸಾಂಸ್ಕೃತಿಕ

‘ಚಾರ್ಲಿ 777’ ಚಿತ್ರಕ್ಕೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

Views: 0

ಅತ್ಯುತ್ತಮ ಪ್ರಾದೇಶಿಕ ಚಿತ್ರಕ್ಕೆ ಮೀಸಲಿಟ್ಟ ರಾಷ್ಟ್ರೀಯ ಪ್ರಶಸ್ತಿಯು ಈ ಬಾರಿ ಕನ್ನಡ ಚಲನಚಿತ್ರ ರಕ್ಷಿತ್ ಶೆಟ್ಟಿ ನಟನೆಯ ಕಿರಣ್ ರಾಜ್ ನಿರ್ದೇಶನದ ‘ಚಾರ್ಲಿ 777’ಗೆ ದೊರೆತಿದೆ.

ಗಂಗೂಬಾಯಿ ಸಿನಿಮಾದಲ್ಲಿ ನಟನೆಗಾಗಿ ಬಾಲಿವುಡ್ ನಟ ಅಲಿಯಾ ಭಟ್ ಹಾಗೂ ಮಿಮಿ ಚಿತ್ರದಲ್ಲಿನ ಅಭಿನಯಕ್ಕಾಗಿ ಕೃತಿ ಪನಾನ್ ಅವರು ಅತ್ಯುತ್ತಮ ನಟ ಪ್ರಶಸ್ತಿ ಪಡೆದಿರುತ್ತಾರೆ.

ನಾನಾ ಫೀಚರ್ ಫಿಲಂ ವಿಬಾಗದಲ್ಲಿ ಕನ್ನಡದ ಅನಿರುದ್ಧ ಜತ್ಕರ್ ನಿರ್ದೇಶನದ ಬಾಳೆ ಬಂಗಾರ ಚಿತ್ರ ಅತ್ಯುತ್ತಮ ಸಿನಿಮಾ ಪ್ರಶಸ್ತಿ ಪಡೆದಿದೆ.

‘ದಿ ಕಾಶ್ಮೀರಿ ಫೈಲ್ಸ್’ ಅತ್ಯುತ್ತಮ ಭಾವೈಕ್ಯತೆಯ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ರಾಜ್ ಮೌಳಿ ನಿರ್ದೇಶನದ ‘RRR’ ಸಿನಿಮಾ ಅತ್ಯುತ್ತಮ ಜನಪ್ರಿಯ ಸಿನಿಮಾ ಪ್ರಶಸ್ತಿ ದೊರಕಿದೆ.

ಸಿನಿಮಾ ರಂಗಕ್ಕೆ ನೀಡುವ ದೇಶದ ಪ್ರತಿಷ್ಠಿತ ಪ್ರಶಸ್ತಿ ಇದಾಗಿದ್ದು, ರಾಷ್ಟ್ರಪತಿಗಳೇ ಈ ಪ್ರಶಸ್ತಿಯನ್ನು ಪ್ರಧಾನ ಮಾಡುತ್ತಾರೆ.

Related Articles

Back to top button
error: Content is protected !!