ಜನಮನ
ಚಿಕ್ಕಮಗಳೂರಿನಲ್ಲಿ ಹೃದಯಾಘಾತಕ್ಕೆ 7ನೇ ತರಗತಿ ವಿದ್ಯಾರ್ಥಿನಿ ಬಲಿ

Views: 0
ದಾರದಹಳ್ಳಿ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಸೃಷ್ಟಿ ಶಾಲೆಗೆ ತೆರಳುತ್ತಿದ್ದಾಗ ಹಠಾತ್ ಆಗಿ ಕುಸಿದು ಬಿದ್ದಿದ್ದಾಳೆ. ಹೀಗಾಗಿ ಸೃಷ್ಟಿಯನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಆಕೆ ಮೃತಪಟ್ಟಿದ್ದಾಳೆ. ಬಳಿಕ ಪರೀಕ್ಷೆ ನಡೆಸಿದ ಮೂಡಿಗೆರೆಯ ಎಂಜಿಎಂ ಸರ್ಕಾರಿ ಆಸ್ಪತ್ರೆ ವೈದ್ಯರು ಹೃದಯಾಘಾತವಾಗಿದೆ ಎಂದು ಘೋಷಿಸಿದ್ದಾರೆ.






