ಶಿಕ್ಷಣ
ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಐ.ಟಿ. ಕ್ವಿಜ್ ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

Views: 48
ಕನ್ನಡ ಕರಾವಳಿ ಸುದ್ಧಿ: ಪದವಿಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ಗ್ರಾಮೀಣ ಐ.ಟಿ.ಕ್ವಿಜ್ ವಿಭಾಗದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಅಭಿದೀಪ್ ಹೆಬ್ಬಾರ್ ಹಾಗೂ ನಿದಿಲ್ ಶೆಟ್ಟಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.