ರಾಜಕೀಯ

ಜನ್ಮತ್ ಸಮೀಕ್ಷೆ ಗ್ರೌಂಡ್ ರಿಪೋರ್ಟ್: ಕರ್ನಾಟಕದಲ್ಲಿ ಯಾವ ಪಕ್ಷಕ್ಕೆ ಎಷ್ಟು ಸ್ಥಾನ?

Views: 252

ಈಗಾಗಲೇ ಹಲವು ಸಮೀಕ್ಷೆಗಳು ಕರ್ನಾಟಕದಲ್ಲಿ ಬಿಜೆಪಿ ತನ್ನ ಎಲ್ಲಾ ಸ್ಥಾನಗಳನ್ನು ಉಳಿಸಿಕೊಳ್ಳುವುದಿಲ್ಲ ಎಂದಿದೆ. ಆದರೆ, ಕಾಂಗ್ರೆಸ್‌ಗಿಂತ ಹೆಚ್ಚಿನ ಸ್ಥಾನ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿವೆ. ಕಾಂಗ್ರೆಸ್ ಈ ಬಾರಿ ಹೆಚ್ಚು ಕ್ಷೇತ್ರಗಳನ್ನು ತನ್ನ ವಶ ಮಾಡಿಕೊಳ್ಳಲಿದೆ ಎಂದು ಚುನಾವಣಾ ಪೂರ್ವ ಸಮೀಕ್ಷೆಗಳು ವರದಿ ಮಾಡಿವೆ. ಕಾಂಗ್ರೆಸ್ ಅನ್ನು ಕಟ್ಟಿ ಹಾಕಲು ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಕೈ ಜೋಡಿಸಿವೆ.

ಜನ್ಮತ್ ಸಮೀಕ್ಷೆ ಪ್ರಕಾರ ಈ ಬಾರಿ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ 17 ರಿಂದ 19 ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ. ಕಾಂಗ್ರೆಸ್ 09 ರಿಂದ 11 ಸ್ಥಾನಗಳನ್ನು ಗೆಲ್ಲಬಹುದು ಎಂದು ಭವಿಷ್ಯ ನುಡಿದಿದೆ.

ಗ್ರೌಂಡ್ ರಿಪೋರ್ಟ್ ವರದಿ: ಕರ್ನಾಟಕ 28 ಲೋಕಸಭಾ ಕ್ಷೇತ್ರಗಳು

ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ = 17 ರಿಂದ 19

ಕಾಂಗ್ರೆಸ್ = 09 ರಿಂದ 11

Related Articles

Back to top button
error: Content is protected !!