ಕರಾವಳಿ
ಜುಲೈ 27 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Views: 5
ಉಡುಪಿ: ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಜುಲೈ 27ರಂದು ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ,ಪ್ರೌಡ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ .ವಿದ್ಯಾ ಕುಮಾರಿ ತಿಳಿಸಿದ್ದಾರೆ






