ಆರ್ಥಿಕ

ಜುಲೈ 7 ರಂದು ರಾಜ್ಯ ಬಜೆಟ್ : ಸಿದ್ದರಾಮಯ್ಯ 

Views: 0

ಜುಲೈ 3 ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಜುಲೈ 7 ರಂದು ಬಜೆಟ್ ಮಂಡಿಸಲಾಗುವುದು ಎಂದು ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.

ಜುಲೈ 3 ರಂದು ರಾಜ್ಯಪಾಲರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡುವರು, ಆ ಬಳಿಕ ರಾಜ್ಯಪಾಲರ ಭಾಷಣದ ಬಗ್ಗೆ ಚಚೆ೯ ನಡೆದ ನಂತರ 7 ರಂದು ಬಜೆಟ್ ಮಂಡಿಸಲಾಗುವುದು.

ಕೃಷಿ ಚಟುವಟಿಕೆಗಳಿಗೆ ಅಗತ್ಯವಾದ ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕಗಳನ್ನು ಪೂರೈಸುವಂತೆ ಜಿಲ್ಲೆಯ ಅಧಿಕಾರಿಗಳಿಗೆ ಸೂಚಿಸಿದ್ದೇವೆ.

ಗೋಹತ್ಯೆ ನಿಷೇಧ ಕಾಯ್ದೆ ವಾಪಾಸ್ ಪಡೆಯುವ ವಿಷಯಕ್ಕೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಕ್ಯಾಬಿನೆಟ್ ನಲ್ಲಿ ಚಚಿ೯ಸಿ ಮಂದಿನ ತೀಮಾ೯ನ ತಗೆದುಕೊಳ್ಳುತ್ತೇವೆ ಎಂದರು.

Related Articles

Back to top button
error: Content is protected !!