ಕರಾವಳಿ
ಜುಲೈ 8 ರಂದು ಬ್ರಹ್ಮಾವರ, ಕುಂದಾಪುರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಬಗ್ಗೆ ಕುಂದಾಪುರ ಉಪ ವಿಭಾಗಾಧಿಕಾರಿ ಹೇಳಿದ್ದೇನು?

Views: 691
ಉಡುಪಿ: ಜಿಲ್ಲೆಯಾದ್ಯಂತ ನಿರಂತರ ಭಾರಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಜುಲೈ 8 ರ ಸೋಮವಾರದಂದು ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕಿಗೆ ರಜೆ ಘೋಷಿಸಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಿಸಿದ ಕಿಡೀಗೇಡಿಗಳ ಬಗ್ಗೆ ಕುಂದಾಪುರ ಉಪ ವಿಭಾಗಾಧಿಕಾರಿಗಳು ಇದರ ಬಗ್ಗೆ ಸ್ಪಷ್ಟನೆ ನೀಡಿ, ಇಲ್ಲಿಯವರೆಗೆ ಅಧಿಕೃತವಾಗಿ ಯಾವುದೇ ರಜೆ ಘೋಷಣೆ ಮಾಡಿ ಆದೇಶ ಮಾಡಿರುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.






