ಶಿಕ್ಷಣ

ಜ್ಞಾನದಾ ಶೈಕ್ಷಣಿಕ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ತೂಗುದೀಪ ಸ್ಪರ್ಧೆ

Views: 141

ಕನ್ನಡ ಕರಾವಳಿ ಸುದ್ದಿ: ಶಿರೂರು ಜ್ಞಾನದಾ ಶೈಕ್ಷಣಿಕ ಸಂಸ್ಥೆಯ ವಿದ್ಯಾರ್ಥಿಗಳಿಗೆ ದೀಪಾವಳಿ ಹಬ್ಬದ ಅಂಗವಾಗಿ ತೂಗುದೀಪ ಸ್ಪರ್ಧೆ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮಕ್ಕೆ ಸಂಸ್ಥೆಯ ಪ್ರಾಂಶುಪಾಲರಾದ ಡಾ. ರವಿದಾಸ್ ಶೆಟ್ಟಿ ಸಾಂಕೇತಿಕವಾಗಿ ಚಾಲನೆ ನೀಡಿದರು ತೂಗುದೀಪ ತಯಾರಿಸಿ ದೀಪ ಬೆಳಗಿಸುವುದು ನಮ್ಮ ಸಂಸ್ಕೃತಿಯ ಸಂಪ್ರದಾಯವಾಗಿದ್ದು ಬೆಳಕಿನ ಹಬ್ಬ ದೀಪಾವಳಿ ಸಂತೋಷ, ಪ್ರೀತಿ ಮತ್ತು ಸಕಾರಾತ್ಮಕ ಶಕ್ತಿಯ ಸಂಕೇತವಾಗಿದೆ 150 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬಗೆ ಬಗೆಯ ಬಣ್ಣ ಬಣ್ಣದ ತೂಗುದೀಪವನ್ನು ತಯಾರಿಸಿ ಸಂಭ್ರಮಿಸಿದರು.  ಅತ್ತ್ಯುತ್ತಮ ತೂಗು ದೀಪವನ್ನು ತರಗತಿವಾರು ಪ್ರಥಮ, ದ್ವಿತೀಯ ಹಾಗೂ ತೃತೀಯ ಆಯ್ಕೆಮಾಡಿ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು.

Related Articles

Back to top button