ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಪತ್ನಿ ಜೊತೆ ಬಿಸಿಸಿಐ ಅಧ್ಯಕ್ಷ ಮಿಥುನ್ ಅಫೇರ್!

Views: 280
ಕನ್ನಡ ಕರಾವಳಿ ಸುದ್ದಿ: ಸೆಹ್ವಾಗ್ ಒಂದು ಕಾಲದಲ್ಲಿ ಟೀಮ್ ಇಂಡಿಯಾ ಪಾಲಿನ ‘ಡೇರ್ ಡೆವಿಲ್’ ಬ್ಯಾಟ್ಸ್ಮನ್. ಆದ್ರೀಗ ದಾಂಪತ್ಯದಲ್ಲಿ ಬಿರುಕು ಮೂಡಿರುವುದು ನಿಜಕ್ಕೂ ಆಘಾತಕಾರಿ. ಸೆಹ್ವಾಗ್ರ ದೀರ್ಘಕಾಲದ ಸ್ನೇಹಿತ, ಬಿಸಿಸಿಐ ಅಧ್ಯಕ್ಷ ಮಿಥುನ್ ಮನ್ಹಾಸ್ ಜೊತೆ ಪತ್ನಿ ಆರತಿ ಅಹ್ಲಾವತ್ ಅಫೇರ್ ಹೊಂದಿರವ ಸುದ್ದಿ ಎಲ್ಲೆಡೆ ಚರ್ಚೆಯಾಗುತ್ತಿದೆ.
ಬಿಸಿಸಿಐ ಅಧ್ಯಕ್ಷ ಮಿಥುನ್ ಮನ್ಹಾಸ್ ಜೊತೆ ಟೀಂ ಇಂಡಿಯಾದ ಮಾಜಿ ಸ್ಫೋಟಕ ಬ್ಯಾಟ್ಸ್ಮನ್ ವೀರೇಂದ್ರ ಸೆಹ್ವಾಗ್ ಅವರ ಪತ್ನಿ, ಅಕ್ರಮ ಸಂಬಂಧ ಹೊಂದಿದ್ದಾರೆ ಎಂಬ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸಿದೆ. ಇದೇ ಕಾರಣಕ್ಕೆ ಪತ್ನಿಯಿಂದ ಸೆಹ್ವಾಗ್ ದೂರ ಇದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.
ವೀರೆಂದ್ರ ಸೆಹ್ವಾಗ್ ಒಂದು ಕಾಲದಲ್ಲಿ ಟೀಮ್ ಇಂಡಿಯಾ ಪಾಲಿನ ‘ಡೇರ್ ಡೆವಿಲ್’ ಬ್ಯಾಟ್ಸ್ಮನ್. ಆದ್ರೀಗ ಅವರ ದಾಂಪತ್ಯದಲ್ಲಿ ಬಿರುಕು ಮೂಡಿರುವುದು ನಿಜಕ್ಕೂ ಆಘಾತಕಾರಿ ವಿಷಯವಾಗಿದೆ. ಸೆಹ್ವಾಗ್ ಅವರ ದೀರ್ಘಕಾಲದ ಸ್ನೇಹಿತ ಹಾಗು ಹಾಲಿ ಬಿಸಿಸಿಐ ಅಧ್ಯಕ್ಷ ಮಿಥುನ್ ಮನ್ಹಾಸ್ ಜೊತೆ ಪತ್ನಿ ಆರತಿ ಅಹ್ಲಾವತ್ ಅಫೇರ್ ಹೊಂದಿರವ ಸುದ್ದಿ ಎಲ್ಲೆಡೆ ಚರ್ಚೆಗೆ ಎಡೆ ಮಾಡಿಕೊಟ್ಟಿದೆ.
ಅಕ್ಟೋಬರ್ 7, 2025 ರಂದು ಪತ್ರಕರ್ತ ಅಭಿಷೇಕ್ ತ್ರಿಪಾಠಿ ಸಾಮಾಜಿಕ ಮಾಧ್ಯಮದಲ್ಲಿ ಒಂದು ಸಂದೇಶವನ್ನು ಪೋಸ್ಟ್ ಮಾಡಿದ್ದರು. ಆ ಪೋಸ್ಟ್ನಲ್ಲಿ ಕ್ರಿಕೆಟಿಗರಾದ ಮುರಳಿ ವಿಜಯ್ ಮತ್ತು ದಿನೇಶ್ ಕಾರ್ತಿಕ್ ವಿವಾದವನ್ನು ಉಲ್ಲೇಖಿಸಿ, ಇದೇ ರೀತಿಯ ಪರಿಸ್ಥಿತಿ ಮತ್ತೆ ಸಂಭವಿಸಬಹುದು ಎಂದು ಸುಳಿವು ನೀಡಿದ್ದಾರೆ. ಈ ಒಂದು ಪೋಸ್ಟ್ ಎಲ್ಲೆಡೆ ಚರ್ಚೆಗೆ ಎಡೆಮಾಡಿಕೊಟ್ಟಿದೆ.