ಇತರೆ

ತೀರ್ಥಹಳ್ಳಿ: ಕಾರು ಬಸ್ ನಡುವೆ ಭೀಕರ ಅಪಘಾತ : ಮೂವರು ಗಂಭೀರ  ಈ ಕ್ಷಣದ ಸುದ್ಧಿ ಕನ್ನಡ ಕರಾವಳಿ 

Views: 0

ತೀರ್ಥಹಳ್ಳಿ: ಶಿವಮೊಗ್ಗ ಹೆದ್ದಾರಿಯಲ್ಲಿ ಫಾರ್ಚುನರ್ ಕಾರು ಹಾಗೂ ಖಾಸಗಿ ಬಸ್ ನಡುವೆ ಮುಖಮುಖಿ ಡಿಕ್ಕಿ ಹೊಡೆದು ಮೂವರು ಗಂಭೀರ ಗಾಯಗೊಂಡ ಘಟನೆ ನ. 28 ರಂದು ಮಂಗಳವಾರ ರಾತ್ರಿ ನಡೆದಿದೆ.

ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಗೆ ತೀರ್ಥಹಳ್ಳಿ ಯಿಂದ ಶಿವಮೊಗ್ಗ ಕಡೆಗೆ ಹೋಗುತ್ತಿದ್ದ ಪೋರ್ಚುನರ್ ಕಾರು ಮುಖಮುಖಿ ಡಿಕ್ಕಿ ಹೊಡೆದ

ಪರಿಣಾಮ ಮೂವರು ಗಂಭೀರ ಗಾಯಗೊಂಡಿರುತ್ತಾರೆ ಎಂದು ತಿಳಿದು ಬಂದಿದೆ.ಅಪಘಾತಕ್ಕೆ ಕಾರು ಚಾಲಕನ ನಿರ್ಲಕ್ಷ ಹಾಗೂ ಅತಿ ವೇಗವೇ ಕಾರಣ ಎಂದು ತಿಳಿದು ಬಂದೆ. ಗಾಯಗೊಂಡವರನ್ನು ತಕ್ಷಣ ಆಂಬುಲೆನ್ಸ್ ನಲ್ಲಿ ಮಣಿಪಾಲ ಆಸ್ಪತ್ರೆಗೆ ಕಳಿಸಲಾಗಿದೆ.ಸ್ಥಳಕ್ಕೆ ತೀರ್ಥಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ಇನ್ನಷ್ಟೇ ತಿಳಿಯಬೇಕಿದೆ.

 

 

 

 

.

Related Articles

Back to top button
error: Content is protected !!