ಇತರೆ

ಧರ್ಮಸ್ಥಳದಲ್ಲಿ ನಡೆದಿದ್ದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಏನು?

Views: 59

ಕನ್ನಡ ಕರಾವಳಿ ಸುದ್ದಿ: ಧರ್ಮಸ್ಥಳದಲ್ಲಿ ನಡೆದಿದ್ದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಪ್ರಕರಣದ ಮರು ತನಿಖೆಗೆ ಮಹತ್ವದ ಆದೇಶ ನೀಡಿದೆ.

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತು ಹೊಸದಾಗಿ ತನಿಖೆ ನಡೆಸಿ, ಮುಂದಿನ 3 ತಿಂಗಳೊಳಗೆ ತನಿಖೆಯನ್ನು ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ಸೌಜನ್ಯ ತಾಯಿ ಕುಸುಮಾವತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜಯ್ ಕುಮಾರ್ ನೇತೃತ್ವದ ಪೀಠ, ಈ ಹಿಂದೆ ಪ್ರಕರಣದ ತನಿಖೆ ನಡೆಸಿದ್ದ ಅಧಿಕಾರಿಗಳನ್ನು ಹೊಸ ತನಿಖೆಯಲ್ಲಿ ಸೇರಿಸದಂತೆ ನಿರ್ದೇಶನ ನೀಡಿದ್ದು, ಹೊಸ ತಂಡದಿಂದ ಸ್ವತಂತ್ರವಾಗಿ ಮರು ತನಿಖೆ ನಡೆಸುವಂತೆ ಸೂಚಿಸಿದೆ.

Related Articles

Back to top button
error: Content is protected !!