ಸಾಂಸ್ಕೃತಿಕ

ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನ ಬ್ಯಾಂಕಾಕ್ ನಲ್ಲಿ ಹೃದಯಾಘಾತದಿಂದ ನಿಧನ

Views: 1

ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನ ನಿಧರಾಗಿದ್ದಾರೆ.ಅವರಿಗೆ ಹೃದಯಾಘಾತ ಸಂಭವಿಸಿದ್ದು, ಅಲ್ಲಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ನಿವೃತ್ತ ಪೊಲೀಸ ಅಧಿಕಾರಿ ಬಿಕೆ ಶಿವರಾಂ ಅವರ ಪುತ್ರಿಯಾದ ಸ್ಪಂದನ ಅವರು 2017ರಲ್ಲಿ ನಟ ವಿಜಯ ರಾಘವೇಂದ್ರ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು. ಅವರಿಗೆ ಒಬ್ಬ ಮಗನಿದ್ದಾನೆ. ಸ್ಪಂದನ ಅವರು ತಮ್ಮ ಸಹೋದರ ಸಂಬಂಧಿಕರ ಜೊತೆ ಪ್ರವಾಸಕ್ಕೆ ತೆರಳಿದ್ದರು. ಕಡಿಮೆ ರಕ್ತದ ಒತ್ತಡದಿಂದ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

Related Articles

Back to top button
error: Content is protected !!