ಶಿಕ್ಷಣ

ನ.16: ಬಸ್ರೂರು ಶ್ರೀ ಶಾರದಾ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ “ಬಿಂಬ- 2k24”

Views: 80

ಕುಂದಾಪುರ: ಬಸ್ರೂರು ಶ್ರೀ ಶಾರದಾ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಬಿಂಬ ಶೀರ್ಷಿಕೆ ಅಡಿಯಲ್ಲಿ Seeing is believing ಉಪನಾಮದೊಂದಿಗೆ ನವೆಂಬರ್ 16 ಶನಿವಾರದಂದು ಶಾಲಾ ವಾರ್ಷಿಕೋತ್ಸವವನ್ನು ಹಮ್ಮಿಕೊಳ್ಳಲಾಗಿದೆ. 

ಈ ಕಾರ್ಯಕ್ರಮದಲ್ಲಿ ಗಣ್ಯರ ಉಪಸ್ಥಿತಿಯೊಂದಿಗೆ ಸಭಾ ಕಾರ್ಯಕ್ರಮ ನೆರವೇರಲಿದ್ದು, ಮಕ್ಕಳಲ್ಲಿ ಹುದುಗಿರುವ ಸೂಕ್ತ ಪ್ರತಿಭೆಗಳನ್ನು ಅನಾವರಣಗೊಳಿಸುವ ವೇದಿಕೆಯನ್ನು ನಿರ್ಮಾಣ ಮಾಡಲಾಗಿದೆ. 

ಶಾಲಾ ವಾರ್ಷಿಕೋತ್ಸವಕ್ಕೆ ಎಲ್ಲರನ್ನೂ ಹೃತ್ಪೂರ್ವಕವಾಗಿ ಸ್ವಾಗತಿಸುವ;- ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ -ಶಿಕ್ಷಕೇತರ ಸಿಬ್ಬಂದಿಗಳು.ಶ್ರೀ ಶಾರದಾ ಅಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಬಸ್ರೂರು

 

Related Articles

Back to top button