ಶಿಕ್ಷಣ

ನ.22, ಬಸ್ರೂರು ಶ್ರೀ ಶಾರದಾ ಕಾಲೇಜು ಪದವಿ ಪೂರ್ವ ಕಾಲೇಜು ಜಿಲ್ಲಾ ಮಟ್ಟದ ಅಂತರ್ ಕಾಲೇಜು:ಆರುಣ್ಯಾ- 2024

Views: 71

ಕನ್ನಡ ಕರಾವಳಿ ಸುದ್ದಿ: ಶ್ರೀ ಶಾರದಾ ಕಾಲೇಜು ಬಸ್ರೂರು ದಿನಾಂಕ  22.11.2024 ರಂದು ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಅಂತರ್ ಕಾಲೇಜು ಮ್ಯಾನೇಜ್ಮೆಂಟ್ ಸ್ಪರ್ಧೆ -ಆರುಣ್ಯಾ-2024 ಎನ್ನುವ ವಾಣಿಜ್ಯ, ಆಡಳಿತ, ಸಾಂಸ್ಕೃತಿಕ ಮತ್ತು ಮಾಹಿತಿ ತಂತ್ರಜ್ಞಾನ ವಿಷಯಗಳ ಮೇಲೆ ಒಂದು ದಿನದ ಕಾರ್ಯಕ್ರಮ ಆಯೋಜಿಸಲಾಗಿದೆ. ಉಡುಪಿ ಜಿಲ್ಲೆಯ ವಿವಿಧ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ ಚಂದ್ರಾವತಿ ಶೆಟ್ಟಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Back to top button
error: Content is protected !!