ಇತರೆ

ಪತಿ-ಪತ್ನಿ ಜಗಳ: ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಮಹಿಳೆ

Views: 123

ಕನ್ನಡ ಕರಾವಳಿ ಸುದ್ದಿ: ಪತಿ-ಪತ್ನಿ ನಡುವಿನ ಜಗಳ ಆತ್ಮಹತ್ಯೆಯಲ್ಲಿ ಅಂತ್ಯವಾಗಿರುವ ಘಟನೆ ಶಿವಮೊಗ್ಗದ ವಿನೋಭಾನಗರದಲ್ಲಿ ನಡೆದಿದೆ.

ಪತಿ-ಪತ್ನಿ ನಡುವಿನ ಜಗಳ ವಿಕೋಪಕ್ಕೆ ತಿರುಗಿದ್ದು, ಮನನೊಂದ ಮಹಿಳೆ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಮಲಾ (35) ಆತ್ಮಹತ್ಯೆಗೆ ಶರಣಾದ ಮಹಿಳೆ.

Related Articles

Back to top button
error: Content is protected !!