ಯುವಜನ

ಪಿಯುಸಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು 

Views: 106

ಕನ್ನಡ ಕರಾವಳಿ ಸುದ್ದಿ: ಪಿಯುಸಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.

ಕಾವ್ಯಾ ಚಲವಾದಿ (18) ಮೃತ ದುರ್ದೈವಿ. ಪಿಯುಸಿ ಓದುತ್ತಿದ್ದರು ಎಂದು ತಿಳಿದುಬಂದಿದೆ.

ಮೃತ ಕಾವ್ಯಾ ಕಳೆದ ಎರಡು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮಂಗಳವಾರ (ಜ.27) ಸಂಜೆ 6 ಗಂಟೆ ಸುಮಾರಿಗೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

Related Articles

Back to top button
error: Content is protected !!